Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

    October 25, 2022
    Share

    ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಚಿಯಲ್ಲಿ ನಡೆದಿದೆ.

    ಭವ್ಯಾ, ಮೃತಪಟ್ಟ ವಿದ್ಯಾರ್ಥಿನಿ. ಭವ್ಯಾ ಅವಳು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು. ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ ಮಾಡಿದ್ದಳು.

    Post Views: 123

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.