Facebook Twitter Instagram
    Thursday, May 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೆಪ್ಟೆಂಬರ್ ಅಂತ್ಯವರೆಗೆ ಸಕ್ಕರೆ ರಫ್ತಿಗೆ ನಿಷೇಧ ಘೋಷಿಸಿದ ಕೇಂದ್ರ ಸರ್ಕಾರ
    ಇತ್ತೀಚಿನ ಸುದ್ದಿ

    ಸೆಪ್ಟೆಂಬರ್ ಅಂತ್ಯವರೆಗೆ ಸಕ್ಕರೆ ರಫ್ತಿಗೆ ನಿಷೇಧ ಘೋಷಿಸಿದ ಕೇಂದ್ರ ಸರ್ಕಾರ

    May 14, 2026
    Share

    ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.

    ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್‌ಗಳಿಗೆ ವಿನಾಯಿತಿ ನೀಡಲಾಗಿದೆ.

    Post Views: 10

    karnataka

    Related Posts

    ಆಭರಣ ನೋಡುವ ನೆಪದಲ್ಲಿ ಚಿನ್ನ ಕಳವು ಯತ್ನ: ಖಾರಪುಡಿ ದಾಳಿ ನಡೆಸಿದ ಮಹಿಳೆ

    May 14, 2026

    ನಕಲಿ ಕಂಪನಿಗಳ ಮೂಲಕ ಕೋಟ್ಯಂತರ ತೆರಿಗೆ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

    May 14, 2026

    ಪೋಲಿಸ್ ಠಾಣೆ ಸಮೀಪವೇ ಕಳ್ಳತನ: ಸ್ಥಳೀಯರ ನೆರವಿನಿಂದ ಆರೋಪಿಗಳ ಸೆರೆ

    May 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.