Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..!! ಮಂಗಳೂರು ಬಂದ್
    ಇತ್ತೀಚಿನ ಸುದ್ದಿ

    ಮಂಗಳೂರು: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..!! ಮಂಗಳೂರು ಬಂದ್

    May 2, 2025
    Share

    ಮಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿದ್ದು ನಗರದಲ್ಲಿ ಅಂಗಡಿಗಳು ಮುಚ್ಚಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ.

    ಬೆಂಗಳೂರಿನಿಂದ ಬಂದ ನಾಲ್ಕು ಬಸ್‌ಗಳಿಗೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೆ ಕೆಎಸ್ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

    ಪಂಪ್‌ವೆಲ್‌ ಬಳಿ ನಾಲ್ಕು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್‌ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದರು.

    ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.

    ಬಹುತೇಕ‌ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.