Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ಶವವಾಗಿ ಪತ್ತೆ..!
    ಇತ್ತೀಚಿನ ಸುದ್ದಿ

    ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ಶವವಾಗಿ ಪತ್ತೆ..!

    January 21, 2023
    Share

    ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ.

    ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು.ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

    ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.