Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನ..! ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನ..! ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

    October 21, 2025
    Share

    ಬೆಳ್ತಂಗಡಿ : ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕಳೆಂಜ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ವ್ಯಕ್ತಿಯನ್ನುಅನುರಾಜ್ (43) ಎಂದು ಗುರುತಿಸಲಾಗಿದೆ.

    ಕಳೆಂಜ ಗ್ರಾಮದ ನಿವಾಸಿ ಬಾಬು ಎಂಬವರ ತಮ್ಮ ಅನುರಾಜ್‌ರವರು ಬಾಬು ಅವರ ಮನೆಯ ಬಳಿ ತನ್ನ ತಾಯಿ ಮತ್ತು ಹೆಂಡತಿ ಮಕ್ಕಳೊಂದಿಗೆ ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸವನ್ನು ಹೊಂದಿದ್ದರು.

    ಅ.17ರಂದು ಎಂದಿನಂತೆ ಸಂಜೆ ಸಮಯದಲ್ಲಿ ಕಾಯರ್ತಡ್ಕ ಅಂಗಡಿಗೆ ಹೋಗಿ ಸಂಜೆ 6-00 ಗಂಟೆ ಸುಮಾರಿಗೆ ವಾಪಾಸ್ಸು ಮನೆಗೆ ಬಂದು ಮನೆಯಲ್ಲಿದ್ದರು. ರಾತ್ರಿ 8-00 ಗಂಟೆಯ ಸುಮಾರಿಗೆ ತನ್ನ ಮನೆಯಲ್ಲಿ ಯಾವುದೋ ವಿಷ ಪದಾರ್ಥವನ್ನು ಸೇವನೆ ಮಾಡಿ ಬಾಯಿಯಿಂದ ನೊರೆ ಬರುತ್ತಾ ಮಾತನಾಡಲು ಆಗದ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯ ವೈಧ್ಯರು ಪ್ರಥಮ ಚಿಕಿತ್ಸೆ ನೀಡಿ, ಅದೇ ದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅ.18-10-2025 ರಂದು ಸಂಜೆ 4-38 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 162

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.