Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ವಿಟ್ಲ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

    August 4, 2022
    Share

    ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.

    ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ.

    ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

    Post Views: 153

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.