Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ‌ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಡುಪಿ: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ‌ಆತ್ಮಹತ್ಯೆ

    August 20, 2022
    Share

    ಉಡುಪಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ.

    ಗಣೇಶ(14)ಆತ್ಮಹತ್ಯೆ ‌ಮಾಡಿಕೊಂಡ ಬಾಲಕ.ಈತ ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.

    ಗಣೇಶ್ ಮನೆಯ ಪಕ್ಕದಲ್ಲಿ ಇರುವ ಸೌದೆ ತುಂಬುವ ಮಾಡಿನ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಶಾಲೆಗೆ ಹೋಗಲು ಮನಸ್ಸು ಇಲ್ಲದೆ ಮನನೊಂದು ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

    Post Views: 210

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.