Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಕಾರ್ಕಳ: ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!

    January 21, 2025
    Share

    ಕಾರ್ಕಳ: ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

    ಈತನು ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ನಿನ್ನೆ ತಡರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 235

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.