Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ..!

    August 3, 2023
    Share

    ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

    ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ  ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ.

    ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಮಕ್ಕಳನ್ನ ಕೊಲೆಗೈದು ಪತ್ನಿಯೊಂದಿಗೆ ವೀರಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 263

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.