Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ
    ಇತ್ತೀಚಿನ ಸುದ್ದಿ

    ಸುಳ್ಯ: ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

    June 28, 2023
    Share

    ಸುಳ್ಯ : ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ‌ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ.

    ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ‌ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು‌ ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.

    ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದರೆನ್ನಲಾಗಿದ್ದು, ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ‌ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ‌ ರಾತ್ರಿಯೇ ಪೋಲೀಸರು ‌ಬಂದು‌ ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲುನೋಟಕ್ಕೆ ಆತ್ಮಹತ್ಯೆ ಪ್ರಕರಣ ‌ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

    Post Views: 211

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.