Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

    March 21, 2023
    Share

    ಮಂಗಳೂರು: ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.

    ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

    Post Views: 234

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.