Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    May 29, 2023
    Share

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

    ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು  ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ  ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.