Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ; ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ- ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಸುಳ್ಯ; ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ- ಸ್ಥಿತಿ ಗಂಭೀರ

    October 24, 2022
    Share

    ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

    ಗುಂಡು ಹಾರಿಸಿಕೊಂಡವರನ್ನು ಸುಳ್ಯ ನಗರ ಪಂಚಾಯತ್‌ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಎನ್ನಲಾಗಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

    ಈ ಘಟನೆಯು ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ನಡೆದಿದೆ, ಅವರು ವಾಸವಿದ್ದ ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

    Post Views: 152

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.