Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು
    ಇತ್ತೀಚಿನ ಸುದ್ದಿ

    ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವು

    April 19, 2023
    Share

    ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಏ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.  

    ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದರು ಎನ್ನಲಾಗಿದೆ.

    Post Views: 218

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.