Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ

    January 5, 2024
    Share

    ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ.

    ಜಗದೀಶ್‌ ಜ.3 ರಂದು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

    ಇನ್ನು ಆತ್ಮಹತ್ಯೆ ಮಾಡಿಕೊಂಡ ಜಗದೀಶ್‌ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

    ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 252

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.