Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಸುಳ್ಯ: ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!
    ಕರಾವಳಿ ಸುದ್ದಿ

    ಸುಳ್ಯ: ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

    February 28, 2025
    Share

    ಸುಳ್ಯ: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ.

    ಮೃತರನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ಗುರುತಿಸಲಾಗಿದೆ. ಕೃತಿಕಾ ಬುಧವಾರ ರಾತ್ರಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದು ನೇತಾಡಿಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ ಮೊದಲು ಹೇಳುತ್ತಿದ್ದಳು ಎನ್ನಲಾಗಿದ್ದು, ಯಾವುದೋ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುಳ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 209

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.