Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಮಹಿಳೆಯೋರ್ವರ ಹತ್ಯೆ ಕೇಸ್- ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಸುಳ್ಯ: ಮಹಿಳೆಯೋರ್ವರ ಹತ್ಯೆ ಕೇಸ್- ಆರೋಪಿ ಅರೆಸ್ಟ್

    June 12, 2024
    Share

    ಸುಳ್ಯ: ಮಹಿಳೆಯೋರ್ವರ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಜೂನ್ 11ರಂದು ಬಂಧಿಸಿದ್ದಾರೆ.

    ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ.ಬೆಳ್ಳಾರೆಯ ಪಾಟಾಜೆ ನಿವಾಸಿ ನಳಿನಿ(55) ಮೃತ ಮಹಿಳೆಯಾಗಿದ್ದು, ನಳಿನಿ ಅವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Post Views: 212

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.