Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವತಿ ನಾಪತ್ತೆ..! FIR ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಯುವತಿ ನಾಪತ್ತೆ..! FIR ದಾಖಲು

    November 13, 2025
    Share

    ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ.

    ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಕುಮಾರ್ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

    ಸುಮಾ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ಮೈಕಟ್ಟು ಮತ್ತು ಗೋಧಿ ಬಣ್ಣದ ಮೈಕಟ್ಟು ಹೋಂದಿದ್ದಾರೆ. ಅವರು ಕೊನೆಯದಾಗಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್ ಧರಿಸಿದ್ದರು. ಅವರು ಕನ್ನಡ, ತುಳು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 193

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.