Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂದೂ ಮುಖಂಡರ ಸುಮೊಟೋ ಕೇಸ್ : ಶ್ರೀಕಾಂತ್ ಶೆಟ್ಟಿ , ರಮೇಶ್ ತೆಳ್ಳಾರುಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಹಿಂದೂ ಮುಖಂಡರ ಸುಮೊಟೋ ಕೇಸ್ : ಶ್ರೀಕಾಂತ್ ಶೆಟ್ಟಿ , ರಮೇಶ್ ತೆಳ್ಳಾರುಗೆ ಜಾಮೀನು ಮಂಜೂರು

    December 12, 2024
    Share

    ಉಡುಪಿ : ಧರ್ಮ ದಂಗಲ್ ಕಾರಣಕ್ಕೆ ನಗರದಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ ಪೊಲೀಸರಿಂದ ಸುಮೋಟೋ ಕೇಸ್ ದಾಖಲಾಗಿತ್ತು.

    ಹಿಂದೂ ಜಾಗರಣ ವೇದಿಕೆಯ ರಮೇಶ್ ತೆಳ್ಳಾರು ಹಾಗೂ ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಮೇಲೆ ಕೇಸು ದಾಖಲಾಗಿತ್ತು. ಸುಮೋಟೋ ಕೇಸ್ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ್ದರು ಎಂಬ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆಯ ಪ್ರಾಂತಸ್ತರದ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.ಇದೀಗ 26 ದಿನಗಳ ಅನಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

    ರಮೇಶ್ ಪರವಾಗಿ ಮಣಿರಾಜ್ ಶೆಟ್ಟಿ ಮತ್ತು ಶ್ರೀಕಾಂತ್ ಶೆಟ್ಟಿ ಪರವಾಗಿ ಮಟ್ಟಾರು ರತ್ನಾಕರ ಹೆಗ್ಡೆ ವಾದಿಸಿದ್ದರು. ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಿ ಸುಮೋಟೊ ಕೇಸು ದಾಖಲಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳ ಬಿಜೆಪಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

    Post Views: 226

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.