Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವೇಷ ಭಾಷಣದ ಆರೋಪ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಸುಮೋಟೋ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ದ್ವೇಷ ಭಾಷಣದ ಆರೋಪ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಸುಮೋಟೋ ಕೇಸ್ ದಾಖಲು

    March 23, 2025
    Share

     ಮಲ್ಪೆ ಬಂದರಿನಲ್ಲಿ ಇಂದು ನಡೆದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

    ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, “ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಕಟ್ಟಿ ಹಾಕಲೇಬೇಕು. ಕಳ್ಳರನ್ನು ಕಟ್ಟಿ ಹಾಕಲೇ ಬೇಕು, ಮತ್ತೇನು ಮಾಡಲಿಕ್ಕೆ ಆಗುತ್ತೆ? ಏನು ಅವರಿಗೆ ಏಟು ಎಂದರೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದದ್ದಾ? 2 ಕೆನ್ನೆಗೆ ಬಾರಿಸಿದ್ದು, ಯಾರಿಗೆ? ಕಳ್ಳ ಅಂತ ಆರೋಪಿತ ಒಂದು ವ್ಯಕ್ತಿಗೆ, ಆ ಮಹಿಳೆಯದ್ದು ಏನಾದರೂ ಆಕ್ಷೇಪ ಉಂಟಾ?” ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2025 0 0 57, 191(1), 192. BNS 03 ಪ್ರಕರಣ ದಾಖಲಾಗಿದೆ.

    Post Views: 149

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.