Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ: ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ
    ಇತ್ತೀಚಿನ ಸುದ್ದಿ

    ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ: ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ

    March 8, 2023
    Share

    ಕಳೆದ ಕೆಲ ದಿನಗಳಿಂದ ಬಿಸಿಲಿನ ಕಾವು ಹೆಚ್ಚಾಗಿದೆ. ವೈರಲ್ ಜ್ವರಗಳು ಕೂಡ ಹೆಚ್ಚಳವಾಗಿದೆ.ಬೇಸಿಗೆಯಲ್ಲಿ ಆಹಾರ ಮತ್ತು ನೀರಿನ ಮೂಲಕ ಹೆಚ್ಚಾಗಿ ರೋಗಗಳು ಹರಡುತ್ತದೆ.

    ಇದರಿಂದಾಗಿ ಉಪಾಹಾರ ಗೃಹಗಳು, ಕ್ಯಾಂಟೀನ್‌ಗಳು, ಹೊಟೇಲ್‌ಗ‌ಳು, ಬಾರ್‌ಗಳು, ಬೇಕರಿಗಳಿಗೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆಯನ್ನು ಹೊರಡಿಸಿದ್ದಾರೆ.

    ನೀರಿನ ಮೂಲಗಳನ್ನು ಶುಚಿಗೊಳಿಸಬೇಕು.ಸೂಕ್ತ ತಾಪಮಾನದಲ್ಲಿ ಆಹಾರವನ್ನು ಸಂಗ್ರಹಿಸಬೇಕು. ಕುಡಿಯಲು ಶುದ್ಧೀಕರಿಸಿದ ಹಾಗೂ ಬಿಸಿನೀರು ಪೂರೈಕೆ ಮಾಡಬೇಕು.

    ಹೊಟೇಲ್‌ಗ‌ಳಲ್ಲಿ ಆಹಾರ ಅಥವಾ ಅಡುಗೆ ತಯಾರಕರು ವೈಯಕ್ತಿಕ ಶುಚಿತ್ವ ಖಚಿತ ಪಡಿಸಿಕೊಳ್ಳಬೇಕು. ಅನಾರೋಗ್ಯದ ವೇಳೆ ಆಹಾರವನ್ನು ತಯಾರಿಸುವ, ಸರಬರಾಜು ಮಾಡುವ ಮತ್ತು ಬಡಿಸುವ ಕಾರ್ಯ ಮಾಡಬಾರದು.

    ಉಪಾಹಾರಗೃಹಗಳು, ಕ್ಯಾಂಟೀನ್‌, ಹೊಟೇಲ್‌, ಬಾರ್‌, ಬೇಕರಿಗಳಲ್ಲಿ ಅಡುಗೆಮನೆಗೆ ಪ್ರವೇಶಿಸುವ ಮೊದಲು ಕೈಗವಚಗಳು ಮತ್ತು ಹೆಡ್‌ಕವರ್‌ ಗಳು ಧರಿಸಬೇಕು. ಆಹಾರ ತಯಾರಿಸುವ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು.

    ತರಕಾರಿಗಳು ಮತ್ತು ಹಣ್ಣುಗಳನ್ನು ವ್ಯವಸ್ಥಿತ ಹಾಗೂ ಶುಚಿ ಯಾಗಿ ಸಂಗ್ರಹಿಸಿಡಬೇಕು.

    ಮಂಜುಗಡ್ಡೆಗಳನ್ನು ತಯಾರಿಸುವ ಹಾಗೂ ಸರಬರಾಜು ಮಾಡುವ ಸಂಸ್ಥೆಯು ಶುದ್ಧ ನಿರಿನ ಬಳಕೆಯನ್ನು ಖಾತ್ರಿಪಡಿಸಿ ಕೊಳ್ಳಬೇಕು.ಹಸಿಮೀನು, ಮಾಂಸ ಮಾರಾಟಗಾರರು ತಾಜಾತನವನ್ನು ಖಚಿತಪಡಿಸಿಕೊಳ್ಳಬೇಕು.

    ಬೀದಿ ಬದಿ ಆಹಾರ ಪದಾರ್ಥಗಳ ಶುಚಿತ್ವವನ್ನು ಖಾತರಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ಸಲಹೆ ನೀಡಿದ್ದಾರೆ.

    Post Views: 744

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.