Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

    October 21, 2025
    Share

    ದಕ್ಷಿಣಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕ ತರುವವರು. ಅಪಪ್ರಚಾರಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

    ಕ್ರೀಡಾಂಗಣದಲ್ಲಿ ಕೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ಆಯೋಜಿಸಲಾಗಿದ್ದ ‘ಅಶೋಕ ಜನಮನ ವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾತಿ-ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸುವುದರಲ್ಲಿ ದ.ಕ. ಜಿಲ್ಲೆ ನಂಬರ್ 1ಆಗಿತ್ತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದು, ಇದಕ್ಕೆ ಕಡಿವಾಣ ಪಾಕಲು ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ.

    ಕೋಮುಸೌಹಾರ್ದತೆಗೆ ಧಾತನುವವರು, ಅಪಪ್ರಚಾರ ಮಾಡುವ ವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ಕ್ರಮಕ್ಕೆ ಮಸೂದೆ ಜಾರಿಗೋಳಿಸಲಾಗುವುದು ಎಂದು ತಿಳಿಸಿದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಆಶಯವಾಗಿದೆ. ಉಳ್ಳವರು ಇಲ್ಲದವರಿಗೆ 12 ಶತಮಾನದಲ್ಲಿ ಬಸವಣ್ಣನವರು ಕಾಯಕ ದಾಸೋಹ ಮೂಲಕ ತಿಳಿಸಿದ್ದು, ಉತ್ಪಾದಿಸಿದ್ದನ್ನು ಹಂಚಿಕೊಂಡು ತಿನ್ನಬೇಕು. ಇದು ಸಮ ಸಮಾಜಕ್ಕೆ ಪೂರಕವಾಗಿದೆ. ನಮ್ಮ ಸರ್ಕಾರದ ಧ್ಯೆಯ ಕೂಡ ಇದೆ ಆಗಿದೆ. ಶಾಸಕ ಅಶೋಕ್ ಕುಮಾರ್ ರೈ ಜನಮನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

    Post Views: 171

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.