Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಜಾಬ್ ಕುರಿತು ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯ: ತೀರ್ಪು ಕಾದಿರಿಸಿದ ಸುಪ್ರೀಮ್ ಕೋರ್ಟ್ 
    ಇತ್ತೀಚಿನ ಸುದ್ದಿ

    ಹಿಜಾಬ್ ಕುರಿತು ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯ: ತೀರ್ಪು ಕಾದಿರಿಸಿದ ಸುಪ್ರೀಮ್ ಕೋರ್ಟ್ 

    September 22, 2022
    Share

    ನವದೆಹಲಿ : ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

    ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಸುಪ್ರೀಂಕೋರ್ಟ್ ನಲ್ಲಿ ಇಂದು ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ.

    ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

    Post Views: 204

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.