Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ‘PSI’ ಅಕ್ರಮ ನೇಮಕಾತಿ ಪ್ರಕರಣ : ಫಸ್ಟ್ `RANK’ ಪಡೆದಿದ್ದ ಸುಪ್ರಿಯಾ ಅರೆಸ್ಟ್
    ಇತ್ತೀಚಿನ ಸುದ್ದಿ

    BIGG NEWS : ‘PSI’ ಅಕ್ರಮ ನೇಮಕಾತಿ ಪ್ರಕರಣ : ಫಸ್ಟ್ `RANK’ ಪಡೆದಿದ್ದ ಸುಪ್ರಿಯಾ ಅರೆಸ್ಟ್

    November 3, 2022
    Share

    ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ. ಬಂಧಿತ ಆರೋಪಿ ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಮೊದಲ ಸ್ಥಾನ ಪಡೆದಿದ್ದಳು.

    ಬಂಧಿತರನ್ನು ಸುಪ್ರಿಯಾ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್ ಎನ್ ಗ್ರಾಮ ನಿವಾಸಿಯಾದ ಸುಪ್ರಿಯಾ ಬ್ಲೂಟೂತ್ ಬಳಸಿ ಅಕ್ರಮವಾಗಿ ಪಿಎಸ್ ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸುಪ್ರಿಯಾ ಹೆಸರಿತ್ತು, ಈ ಹಿನ್ನೆಲೆ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

    ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಿಐಡಿ ಪೊಲೀಸರು ಹಲವರನ್ನು ಇದುವರೆಗೆ ಬಂಧಿಸಿ ಜೈಲಿಗಟ್ಟಿದ್ದಾರೆ, ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಒಬ್ಬೊಬ್ಬರನ್ನಾಗಿ ಬಲೆಗೆ ಬೀಳಿಸುತ್ತಿದ್ದಾರೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.