Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಸುರತ್ಕಲ್ :ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ?-ಪೋಟೋ ವೈರಲ್
    ಇತ್ತೀಚಿನ ಸುದ್ದಿ

     ಸುರತ್ಕಲ್ :ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ?-ಪೋಟೋ ವೈರಲ್

    December 8, 2023
    Share

    ಸುರತ್ಕಲ್:  ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ.

    ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು.

    ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

    ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟೂಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯದವರಾಗಿದ್ದು , ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

    Post Views: 285

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.