Facebook Twitter Instagram
    Monday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಲ್ವಾರ್ ದಾಳಿ, ಗಾಯಗೊಂಡಿದ್ದ ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ತಲ್ವಾರ್ ದಾಳಿ, ಗಾಯಗೊಂಡಿದ್ದ ಯುವಕ ಮೃತ್ಯು

    July 28, 2022
    Share

    ಸುರತ್ಕಲ್; ಯುವಕನೋರ್ವನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಮೃತರನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ.

    ಸುರತ್ಕಲ್ ಬೀಜೇಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ  ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

    ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 162

    Related Posts

    ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ

    June 1, 2025

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.