Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಮಾದಕ ವಸ್ತು ಸೇವನೆ- ಮೂವರ ಬಂಧನ   
    ಇತ್ತೀಚಿನ ಸುದ್ದಿ

    ಸುರತ್ಕಲ್: ಮಾದಕ ವಸ್ತು ಸೇವನೆ- ಮೂವರ ಬಂಧನ   

    October 4, 2024
    Share

    ಸುರತ್ಕಲ್: ಸುರತ್ಕಲ್ ಸಮೀಪದ ಎನ್.ಐ.ಟಿ.ಕೆ ಕಾಲೇಜು ಬಳಿ ಮಾದಕ ವಸ್ತು ಸೇದುತ್ತಿದ್ದ ಆರೋಪದಲ್ಲಿ ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರು ಬಿಹಾರ ಮೂಲದ ಪುರುಷೋತ್ತಮ್ ಕುಮಾರ್ (21), ಆದಿತ್ಯ ರಾಜ್ ಕಶ್ಯಫ್ (22), ಸೌರವ್ ಕುಮಾರ್ (24) ಎಂದು ತಿಳಿದು ಬಂದಿದೆ.

    ಬಂಧಿತರು ಅ.1ರಂದು ರಾತ್ರಿ ಎನ್.ಐ.ಟಿ.ಕೆ ಕಾಲೇಜು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ನಲ್ಲಿ ದೂಮಪಾನ ಮಾಡುತ್ತಿದ್ದರು. ಅನುಮಾನಗೊಂಡ ಬೀಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. 

    ಬಳಿಕ ಅವರನ್ನು ಎಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರು ಅಮಲು ಪದಾರ್ಥ ಸೇವಿಸಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. 

    ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ‌ ಎನ್ನಲಾಗಿದೆ.

    Post Views: 160

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.