Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು..!
    ಇತ್ತೀಚಿನ ಸುದ್ದಿ

    ಸುರತ್ಕಲ್: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು..!

    September 14, 2024
    Share

    ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಬಳಿ ತಡೆರಹಿತ ಬಸ್ ಡಿಕ್ಕಿಯಾಗಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.

    ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ (40)ಎಂದು ಗುರುತಿಸಲಾಗಿದೆ. ಮೃತ ಭೀಮಪ್ಪ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಉಡುಪಿ ಕಡೆ ನಮ್ಮ ಮಂಗಳೂರು ಕಡೆಗೆ ಹೋಗುತ್ತಿದ್ದ ತಡೆರಹಿತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಭೀಮಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.