Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು
    ಇತ್ತೀಚಿನ ಸುದ್ದಿ

    ಸುರತ್ಕಲ್: ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು

    October 23, 2024
    Share

    ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ನಿನ್ನೆ ಸಂಜೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Post Views: 158

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.