Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»1ರಿಂದ ಸುರತ್ಕಲ್ ಟೋಲ್ ಸಂಗ್ರಹ ಸ್ಥಗಿತ : ಜಿಲ್ಲಾಧಿಕಾರಿ ರವಿಕುಮಾರ್ ಆದೇಶ
    ಇತ್ತೀಚಿನ ಸುದ್ದಿ

    1ರಿಂದ ಸುರತ್ಕಲ್ ಟೋಲ್ ಸಂಗ್ರಹ ಸ್ಥಗಿತ : ಜಿಲ್ಲಾಧಿಕಾರಿ ರವಿಕುಮಾರ್ ಆದೇಶ

    November 29, 2022
    Share

    ಮಂಗಳೂರು: ಸುರತ್ಕಲ್ ಎನ್ ಐ ಟಿಕೆ ಬಳಿ ಸುಂಕ ಸಂಗ್ರಹ ಕೇಂದ್ರಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆ ನಿರ್ದೇಶಕರ ಪತ್ರದ ಆಧಾರದಲ್ಲಿ ಡಿಸೆಂಬರ್‌ 1ರಿಂದ ಟೋಲ್ ಕೇಂದ್ರದಲ್ಲಿ ಸುಂಕ ಸಂಗ್ರಹ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಎಂ ಆರ್ ತಿಳಿಸಿದ್ದಾರೆ.

    ನ.30 ರ ಮಧ್ಯರಾತ್ರಿ ಗಂಟೆಗೆ ಇದು ಜಾರಿಗೆ ಬರಲಿದ್ದು ಸಾರ್ವಜನಿಕರು ಸುರತ್ಕಲ್ ಟೋಲನ್ನು ಯಾವುದೇ ಸುಂಕ ಪಾವತಿಸದೆ ದಾಟಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಇನ್ನೊಂದೆಡೆ ನಿರೀಕ್ಷೆಯಂತೆ ಹೆಜಮಾಡಿಯಲ್ಲಿ ಟೋಲ್‌ ಮೊತ್ತ ದುಬಾರಿಯಾಗಲಿದೆ.

    Post Views: 128

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.