Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟಕ್ಕೆ ಸಿದ್ಧತೆ
    ಇತ್ತೀಚಿನ ಸುದ್ದಿ

    ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟಕ್ಕೆ ಸಿದ್ಧತೆ

    October 6, 2022
    Share

    ಸುರತ್ಕಲ್:  ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗುವ ಲಕ್ಷಣಗಳು ಗೋಚರಿಸುತ್ತಿವೆ.

    ಗುರುಪುರ ಪ್ರದೇಶದ ಜನತೆ ಶಾಂತಿಯುತವಾಗಿ ನಡೆಯಲಿರುವ ಈ ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಕರೆ ನೀಡಿದರು.ಅವರು ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದ ಯಶಸ್ಸಿಗಾಗಿ ಹಮ್ಮಿಕೊಳ್ಳಲಾಗಿದ್ದ ಗುರುಪುರ ವಲಯ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

    Post Views: 231

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.