Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಲಂಚ ಪ್ರಕರಣ – ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಸುರೇಂದ್ರನ್
    ಇತ್ತೀಚಿನ ಸುದ್ದಿ

    ಕಾಸರಗೋಡು: ಲಂಚ ಪ್ರಕರಣ – ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಸುರೇಂದ್ರನ್

    October 26, 2023
    Share

    ಕಾಸರಗೋಡು:  ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರ ನ್ ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ.

    ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ ಬೆಳಕಿಗೆ ಬಂದಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.