Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಎಂಜಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಎಂಜಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

    March 4, 2023
    Share

    ಕಾರ್ಕಳ: ನಿಟ್ಟೆ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

    ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಅವರು ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು. ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾರ್ಚ್ 2 ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.