Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಂದೆಯ ಅನಾರೋಗ್ಯದಿಂದ ನೊಂದು ಯುವಕ ಆತ್ಮಹತ್ಯೆ!
    ಇತ್ತೀಚಿನ ಸುದ್ದಿ

    ತಂದೆಯ ಅನಾರೋಗ್ಯದಿಂದ ನೊಂದು ಯುವಕ ಆತ್ಮಹತ್ಯೆ!

    March 1, 2024
    Share

    ಉಳ್ಳಾಲ : ನೇಣು ಬಿಗಿದು ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಲಕ್ಷ್ಮೀಗುಡ್ಡೆಯಲ್ಲಿ ನೆಲೆಸಿತ್ತು.

    ಧನರಾಜ್ ತಂದೆ ರಿಕ್ಷಾ ಚಾಲಕ ಲಿಂಗಪ್ಪ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಮೃತದೇಹವನ್ನು ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು , ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

    ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಕುಂಪಲ ಲಕ್ಷ್ಮೀಗುಡ್ಡೆಯಲ್ಲಿ ನಡೆದಿದೆ. ಧನರಾಜ್ ಪೂಜಾರಿ(32) ಆತ್ಮಹತ್ಯೆ ಮಾಡಿಕೊಂಡ ಯುವಕ. ಧನರಾಜ್ ಅವಿವಾಹಿತರಾಗಿದ್ದು, ದೇರಳಕಟ್ಟೆಯ ಯೇನಪೋಯ ಪಾರ್ಕ್ ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ಗುರುವಾರ ಸಂಜೆ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.