Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»11ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    11ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

    February 27, 2023
    Share

    ಬೆಂಗಳೂರು: ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ನಡೆದಿದೆ.

    ಸೋಫಿಯ ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ (18) ಸಾವನ್ನಪ್ಪಿದವಳು ಎಂದು ತಿಳಿದುಬಂದಿದೆ. ಹೈ ಪಾಯಿಂಟ್ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಕಳೆಗೆ ಹಾರಿದ ಯುವತಿ ಕೆಂಪು ಬಣ್ಣದ ಕಾರಿನ ಮೇಲೆ ಅಪ್ಪಳಿಸಿ ನೆಲಕ್ಕೆ ಬಿದ್ದು ಸಾವನ್ನಪ್ಪಿದ್ದಾಳೆ.ಯುವತಿ ಮೇಲಿನಿಂದ ಬಿದ್ದಿದ್ದರಿಂದ ಕಾರಿನ ಹಿಂಭಾಗದ ಗಾಜು ಪುಡಿಪುಡಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯುವತಿ ಮೊಬೈಲ್ ಒಡೆದು ಹೋಗಿದ್ದು, ಆಕೆಯ ಜೇಬಲ್ಲಿ 300 ರೂಪಾಯಿ ಪತ್ತೆಯಾಗಿದೆ.

    Post Views: 246

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.