Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಳ್ಳತನ ಮಾಡಿರುವ ಶಂಕೆಯಲ್ಲಿ ಯುವಕನಿಗೆ ಚೂರಿ ಇರಿತ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಳ್ಳತನ ಮಾಡಿರುವ ಶಂಕೆಯಲ್ಲಿ ಯುವಕನಿಗೆ ಚೂರಿ ಇರಿತ..!

    May 21, 2024
    Share

    ಮಂಗಳೂರು: ಮೊಬೈಲ್ ಹಾಗೂ ಹಣ ಕದ್ದಿರುವ ಶಂಕೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಬಂಟ್ವಾಳ ಪುಣಚದ ಸಚಿನ್ (31) ಗಾಯಗೊಂಡ ಯುವಕ. ಕೇರಳ ಕೊಲ್ಲಂನ ನೌಫಾಲ್ ಆರೋಪಿ. ನೌಫಾಲ್ ಮತ್ತು ಆತನ ಸ್ನೇಹಿತ ಅನಾಸ್ ಕೇರಳದಿಂದ ಮಂಗಳೂರಿಗೆ ಬಂದಿದ್ದರು. ಅಲ್ಲಿ ಸಚಿನ್ ನೊಂದಿಗೆ ಸೇರಿ ಊಟ ಮಾಡಿ ರೈಲು ನಿಲ್ದಾಣದ ಬಳಿ ಮಲಗಿದ್ದರು. ಸೋಮವಾರ ಬೆಳಗ್ಗೆ ನೌಫಾಲ್ ಆತನ ಮೊಬೈಲ್ ಮತ್ತು ಒಂದು ಸಾವಿರ ನಗದನ್ನು ಸಚಿನ್ ಕದ್ದಿದ್ದಾನೆ ಎಂದು ಆರೋಪಿಸಿದ್ದಾನೆ. ಪರಿಣಾಮ ಇಬ್ಬರ ನಡುವೆ ವಾಗ್ವಾದ ನಡೆದು ನೌಫಾಲ್, ಸಚಿನ್‌ಗೆ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ. ಸದ್ಯ ಸಚಿನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾನೆ. ಆರೋಪಿ ನೌಫಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 232

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.