Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಶಂಕಿತ ರೇಬಿಸ್‌ಗೆ ಯುವಕ ಬಲಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಂಕಿತ ರೇಬಿಸ್‌ಗೆ ಯುವಕ ಬಲಿ

    April 3, 2023
    Share

    ಬಂಟ್ವಾಳ: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ನಡೆದಿದೆ.

    ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಮೃತ ಯುವಕ.ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ತೆರಳಿದ್ದಾರೆ.ಇನ್ನು ಜ್ವರ ತಪಾಸಣೆ ನಡೆಸಿದ ಸಂದರ್ಭ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರು ತಿಳಿಸಿದ್ದಾರೆ.

    Post Views: 243

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.