Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರು: ಶಂಕಿತ ಭಯೋತ್ಪಾದಕರು 7 ದಿನ ಸಿಸಿಬಿ ವಶಕ್ಕೆ
    ಇತ್ತೀಚಿನ ಸುದ್ದಿ

    ಬೆಂಗಳೂರು: ಶಂಕಿತ ಭಯೋತ್ಪಾದಕರು 7 ದಿನ ಸಿಸಿಬಿ ವಶಕ್ಕೆ

    July 19, 2023
    Share

    ಬೆಂಗಳೂರು: ಬೆಂಗಳೂರಿನಲ್ಲಿ ಸೆರೆಸಿಕ್ಕ ಐವರು ಶಂಕಿತ ಉಗ್ರರನ್ನು ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, 7 ದಿನ ವಶಕ್ಕೆ ನೀಡಲಾಗಿದೆ. ತನಿಖಾಧಿಕಾರಿ ಎಸಿಪಿ ಕುಮಾರ್​ ನೇತೃತ್ವದಲ್ಲಿ ಬೆಂಗಳೂರಿನ ಎನ್​ಐಎ ವಿಶೇಷ ಕೋರ್ಟ್​ಗೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕೋರ್ಟ್​ ಆವರಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿಗರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದ್ದು, ಈ ತಂಡ ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.