Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಕಂಠಪೂರ್ತಿ ಕುಡಿದು ಶಾಲೆ ಜಗುಲಿ ಮೇಲೆ ಮಲಗಿದ ಶಿಕ್ಷಕನ ಅಮಾನತು
    ಇತ್ತೀಚಿನ ಸುದ್ದಿ

    ಉಡುಪಿ : ಕಂಠಪೂರ್ತಿ ಕುಡಿದು ಶಾಲೆ ಜಗುಲಿ ಮೇಲೆ ಮಲಗಿದ ಶಿಕ್ಷಕನ ಅಮಾನತು

    December 29, 2022
    Share

    ಉಡುಪಿ:  ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ.

    ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ  ಪೆರ್ಡೂರು ಗ್ರಾ.ಪಂ. ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು.

    ಘಟನೆಯ ಸತ್ಯಾಸತ್ಯತೆಯ ವರದಿ ಪರಿಶೀಲಿಸಿದ ಡಿಡಿಪಿಐ ಗಣಪತಿ ಕೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಕುಡುಕ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

    Post Views: 226

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.