Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು:  ಚಾಕಲೇಟ್‌ ಗಂಟಲಲ್ಲಿ ಸಿಲುಕಿ 2ನೇ ತರಗತಿ ವಿದ್ಯಾರ್ಥಿನಿ ಸಾವು
    ಇತ್ತೀಚಿನ ಸುದ್ದಿ

    ಬೈಂದೂರು:  ಚಾಕಲೇಟ್‌ ಗಂಟಲಲ್ಲಿ ಸಿಲುಕಿ 2ನೇ ತರಗತಿ ವಿದ್ಯಾರ್ಥಿನಿ ಸಾವು

    July 20, 2022
    Share

    ಬೈಂದೂರು (ಉಪ್ಪುಂದ): ಕವರ್‌ ಸಹಿತ ಚಾಕಲೇಟ್‌ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ.

    ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ.

    ಘಟನೆ ವಿವರ: ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತ ಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.