Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಸುರತ್ಕಲ್: ಸಾರ್ವಜನಿಕರ ಮೇಲೆ ಕತ್ತಿ ಬೀಸಿದ ಜಾರ್ಖಾಂಡ್ ಮೂಲದ ವ್ಯಕ್ತಿ!
    ಕರಾವಳಿ ಸುದ್ದಿ

    ಸುರತ್ಕಲ್: ಸಾರ್ವಜನಿಕರ ಮೇಲೆ ಕತ್ತಿ ಬೀಸಿದ ಜಾರ್ಖಾಂಡ್ ಮೂಲದ ವ್ಯಕ್ತಿ!

    August 19, 2022
    Share

    ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ.

    ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ,ತನಿಖೆ ಆರಂಭಿಸಿದ್ದು,ಆರೋಪಿಯ ತನಿಖೆ ನಡೆಯಲಿದೆ.ಕೃತ್ಯ‌‌ ನಡೆಸಿರುವಾತ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ.

    ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

    Post Views: 243

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.