Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ನಿಮ್ಮ ಕಣ್ಣಿನಲ್ಲಿ ಚಿಕ್ಕ ವ್ಯತ್ಯಾಸ ಕಂಡುಬಂದರೂ ನಿರ್ಲಕ್ಷಿಸಬೇಡಿ : ಕ್ಯಾನ್ಸರ್ ರೋಗಲಕ್ಷಣಗಳಿರಬಹುದು.!
    ಆರೋಗ್ಯ

    ನಿಮ್ಮ ಕಣ್ಣಿನಲ್ಲಿ ಚಿಕ್ಕ ವ್ಯತ್ಯಾಸ ಕಂಡುಬಂದರೂ ನಿರ್ಲಕ್ಷಿಸಬೇಡಿ : ಕ್ಯಾನ್ಸರ್ ರೋಗಲಕ್ಷಣಗಳಿರಬಹುದು.!

    June 16, 2024
    Share

    ಭಾರತ ಈಗ ಎದುರಿಸುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯೆಂದರೆ ಅದು ಕ್ಯಾನ್ಸರ್. ಈ ಸಾಂಕ್ರಾಮಿಕ ರೋಗವು ವಯಸ್ಸಿನ ಭೇದವಿಲ್ಲದೆ ಜನರ ಮೇಲೆ ದಾಳಿ ಮಾಡುತ್ತಿದೆ. ಈಗ ಆಧುನಿಕ ಕಾಲದಲ್ಲಿಯೂ ಔಷಧ ಲಭ್ಯವಿದ್ದರೂ ಸಕಾಲದಲ್ಲಿ ಗುರುತಿಸದಿದ್ದರೆ ಈ ರೋಗ ಮಾರಕವಾಗಬಹುದು.

    ಕ್ಯಾನ್ಸರ್ ಕೋಶಗಳು ದೇಹದಲ್ಲಿ ಎಲ್ಲಿ ಬೇಕಾದರೂ ಬೆಳೆಯಬಹುದು. ಕಣ್ಣಿನ ಕ್ಯಾನ್ಸರ್ ಅಪರೂಪದ ಕ್ಯಾನ್ಸರ್ಗಳಲ್ಲಿ ಒಂದಾಗಿದೆ. ಅದರ ಆರಂಭಿಕ ರೋಗಲಕ್ಷಣಗಳನ್ನು ಗುರುತಿಸಿ ಜಾಗೃತರಾದರೆ ರೋಗವನ್ನು ವಾಸಿ ಮಾಡಬಹುದು.

    ಕಣ್ಣಿನ ಕ್ಯಾನ್ಸರ್‌ನ ಲಕ್ಷಣಗಳು:

    • ಕಣ್ಣಿನಲ್ಲಿ ಬಿಳಿಯ ಪ್ರತಿಬಿಂಬ ಕಾಣಿಸಿಕೊಳ್ಳುತ್ತದೆ

    • ವೀಕ್ಷಿಸುವಾಗ, ಸಂಪೂರ್ಣ ದೃಶ್ಯವು ಸ್ಪಷ್ಟವಾಗಿ ಕಾಣದೆ ಸ್ವಲ್ಪ ಕತ್ತಲೆಯಾದಂತೆನಿಸುತ್ತದೆ.

    • ದೃಷ್ಟಿ ಮಸುಕಾಗುತ್ತದೆ.

    • ಎಲ್ಲವೂ ಎರಡೆರಡಾಗಿ ಕಾಣುತ್ತವೆ.

    • ಕಣ್ಣುರೆಪ್ಪೆಯ ಕೆಳಗೆ ಒಂದು ಸಣ್ಣ ವ್ಯತ್ಯಾಸ ಕಂಡುಬಂದರೆ ತಕ್ಷಣವೇ ವೈದ್ಯರೊಂದಿಗೆ ಸಮಾಲೋಚಿಸಬೇಕು.

    • ಕಣ್ಣುರೆಪ್ಪೆಗಳ ಮೇಲೆ ಸಣ್ಣ ಕೆಂಪು ಉಬ್ಬುಗಳನ್ನು ನಿರ್ಲಕ್ಷಿಸಬೇಡಿ.

    • ನಿಮ್ಮ ರೆಪ್ಪೆಗೂದಲುಗಳು ಉದುರುತ್ತಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

    • ಕಣ್ಣುರೆಪ್ಪೆಯ ಸೋಂಕು

    • ಕಣ್ಣಿನ ಮೂಲೆಯಲ್ಲಿ ಆಗಾಗ್ಗೆ ಸಣ್ಣ ಹೊಳಪಿನ ಬೆಳಕು ಕಂಡು ಬಂದರೆ ವೈದ್ಯರ ಬಳಿ ಪರೀಕ್ಷಿಸಿ.

    • ಕಣ್ಣಿನಲ್ಲಿ ನೋವು ದೀರ್ಘಕಾಲದವರೆಗೆ ಇದ್ದರೆ, ಊತವನ್ನು ಅನುಭವಿಸಿದರೆ, ಕಣ್ಣೀರಿನಲ್ಲಿ ರಕ್ತದ ಹನಿಗಳು ಅಥವಾ ಕಪ್ಪು ಚುಕ್ಕೆ ಮತ್ತಿತರೆ ಬದಲಾವಣೆಗಳು ಕಂಡುಬಂದರೆ ತಕ್ಷಣ ವೈದ್ಯರ ಬಳಿಗೆ ಹೋಗಿ.

    ವಯಸ್ಸಾದವರಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗಿದೆ. ಹಾಗೆಂದ ಮಾತ್ರಕ್ಕೆ ಯುವಜನರಿಗೆ ಬರುವುದಿಲ್ಲ ಎಂದಲ್ಲ. ಅಲ್ಲದೆ ಅನುವಂಶಿಕವಾಗಿ ಬರುವ ಸಾಧ್ಯತೆಯೂ ಇದೆ.

    Post Views: 330

    Related Posts

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ ಮಧ್ಯಂತರ ರಿಲೀಫ್

    October 28, 2025

    ಇನ್ಮುಂದೆ ಯಾರೂ ‘ಹಿಮಾಲಯನ್ ಉಪ್ಪು’ ಬಳಸಬೇಡಿ.! ಆರೋಗ್ಯ ಇಲಾಖೆ ಎಚ್ಚರಿಕೆ

    February 9, 2025

    ‘ಧೂಮಪಾನಿ’ಗಳೇ ಎಚ್ಚರ ; ನೀವು ದಿನಕ್ಕೊಂದು ‘ಸಿಗರೇಟ್’ ಸೇದಿದ್ರೂ ’40 ವರ್ಷ’ ದಾಟೋದೇ ಡೌಟು ; ಅಧ್ಯಯನ

    January 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.