ರಾಜ್ಯ ಸುದ್ದಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲುJune 7, 20250 ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಕಂಪನಿ ವಿರುದ್ಧ ಮೂರನೇ ಎಫ್ಐಆರ್ ದಾಖಲಾಗಿದೆ.…