ಕರಾವಳಿ ಸುದ್ದಿ ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್ಲೈನ್ ಹೋರಾಟJune 9, 20250 ಮಂಗಳೂರು: ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್ಲೈನ್ ಸಹಿ ಸಂಗ್ರಹ…