Browsing: karnataka

ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಗೆ ಘೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಭದ್ರತಾ ಸಿಬ್ಬಂದಿ ದೂರಿನ ಹಿನ್ನಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಕುತ್ತಾರಿನಲ್ಲಿ…

ಕಾಸರಗೋಡು: ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್…

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.…

ಜಮಖಂಡಿ: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ…

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ರಾಜ್ಯದ ಕಾರಾಗೃಹಗಳಲ್ಲಿ ಸರಣಿ ಅಕ್ರಮಗಳು ಬಯಲಾದ ಬೆನ್ನಲ್ಲೇ, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲಿ ಕೈದಿಗಳು…

ಚಿಕ್ಕಬಳ್ಳಾಪುರ:  ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ. ಬಟ್ಲಹಳ್ಳಿ…

ಮಂಗಳೂರು: ಬ್ಲಾಕ್‌ಬಸ್ಟರ್ ತುಳು ಸಿನಿಮಾ ‘ಜೈ’ಯ 100 ದಿನಗಳ ಭವ್ಯ ಸಂಭ್ರಮ ಶನಿವಾರ ಸಂಜೆ ಮಾರಾವೂರಿನ ಶೂಲಿನ್ ಪ್ಯಾಲೆಸ್‌ನಲ್ಲಿ ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಹಾಗೂ ನೂರಾರು…

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ…

ಬೆಂಗಳೂರು: ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು…

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ…