Browsing: mangalore

ಮಂಗಳೂರು: ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು…

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ…

ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ…

ಮಂಗಳೂರು:  ಶನಿವಾರ ಸಂಜೆ ಮಂಗಳೂರಿನ ಮುಲ್ಕಿಯ ಹಳೆಯಂಗಡಿ ಜಂಕ್ಷನ್‌ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಂಗಳೂರಿನಿಂದ…

ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ…

ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ…

ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ…

ಬೆಳ್ತಂಗಡಿ : ಮನೆಯಲ್ಲಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ರಮ (19) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮಂಗಳೂರಿನ…

ಮಂಗಳೂರು : ನಗರದ ಪಡೀಲ್ ರೈಲ್ವೇ ಅಂಡರ್ ಪಾಸ್ ಬಳಿ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಕಂಕನಾಡಿ…

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ…