Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಹೆದ್ದಾರಿ ತಡೆ; ಎಸ್‌ಡಿಪಿಐ, ಪಿಎಫ್ಐ ವಿರುದ್ಧ ಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಸೂಚನೆ
    ಇತ್ತೀಚಿನ ಸುದ್ದಿ

    ಸುರತ್ಕಲ್ ಹೆದ್ದಾರಿ ತಡೆ; ಎಸ್‌ಡಿಪಿಐ, ಪಿಎಫ್ಐ ವಿರುದ್ಧ ಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಸೂಚನೆ

    September 23, 2022
    Share

    ಸುರತ್ಕಲ್: ಎಸ್‌ಡಿಪಿಐ, ಪಿಎಫ್ಐ ಮುಖಂಡರು, ಕಾರ್ಯಕರ್ತರ ಮೇಲೆ ನಡೆದ ಎನ್‌ಐಎ ದಾಳಿ ಖಂಡಿಸಿ ಎಸ್‌ಡಿಪಿಐ, ಪಿಎಫ್ಐ ಕಾರ್ಯಕರ್ತರು ಸುರತ್ಕಲ್‌ನಲ್ಲಿ ಏಕಾಏಕಿ ಹೆದ್ದಾರಿ ತಡೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ದೇಶದ್ರೋಹಿ ಕೃತ್ಯಗಳಲ್ಲಿ ಸಹಕರಿಸಿದ ವ್ಯಕ್ತಿಗಳ ವಿರುದ್ಧ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧ ಎನ್‌ಐಎ ತನಿಖೆ ನಡೆಸುತ್ತಿದೆ. ಆರೋಪಿಗಳ ವಿಚಾರಣೆ ತೀವ್ರಗೊಳಿಸಿದೆ. ಇಂತಹ ಸಂದರ್ಭದಲ್ಲಿ ಯಾರಾದರೂ ಪುಂಡಾಟಿಕೆ, ಕಾನೂನು ಉಲ್ಲಂಘನೆ ಮಾಡಿದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುರಕ್ಷತಾ ಕ್ರಮವಾಗಿ ಪೊಲೀಸ್ ಕಣ್ಗಾವಲು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ.

    Post Views: 176

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.