Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಖ್ಯಾತ ನಟೋರಿಯಸ್ ರೌಡಿ ತಲ್ಲತ್ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಕುಖ್ಯಾತ ನಟೋರಿಯಸ್ ರೌಡಿ ತಲ್ಲತ್ ಅರೆಸ್ಟ್

    September 20, 2023
    Share

    ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‌ ಬಂಧಿತ ಆರೋಪಿ ನಟೋರಿಯಸ್ ರೌಡಿ ತಲ್ಲತ್ (39) ಎಂದು ಗುರುತಿಸಲಾಗಿದೆ.

    ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಇತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.
    ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

    Post Views: 203

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.