ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ.
ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ.
Post Views: 71