Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟಿಯಲ್ಲಿ ರಸ್ತೆಗುರುಳಿದ ಗ್ಯಾಸ್ ತುಂಬಿದ ಟ್ಯಾಂಕರ್ , ಗ್ಯಾಸ್ ಸೋರಿಕೆ –ಸಂಚಾರ ಅಸ್ತವ್ಯಸ್ತ
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟಿಯಲ್ಲಿ ರಸ್ತೆಗುರುಳಿದ ಗ್ಯಾಸ್ ತುಂಬಿದ ಟ್ಯಾಂಕರ್ , ಗ್ಯಾಸ್ ಸೋರಿಕೆ –ಸಂಚಾರ ಅಸ್ತವ್ಯಸ್ತ

    March 13, 2024
    Share

    ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ನಡೆದಿದೆ.

    ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ.

    ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

    Post Views: 146

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.